webinar register page

Webinar banner
ನಾಲ್ಕನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ​ಕನ್ನಡ ಸಮ್ಮೇಳನ-2020
ರಾಷ್ಟ್ರಕವಿ ಕುವೆಂಪು ರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ ಮತ್ತು ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ನಿರಾತಂಕ ಸಂಸ್ಥೆಯ ಜೊತೆಗೂಡಿ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು ಕಳೆದ 3 ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದೆ. ನಾಲ್ಕನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು ಕಳೆದ 3 ಸಮ್ಮೇಳನಕ್ಕಿಂತಲೂ ವಿಭಿನ್ನವಾಗಿ ಆಯೋಜಿಸಲಾಗುತ್ತಿದೆ.

ಈ ಸಮ್ಮೇಳನವನ್ನು ಯಾವುದೇ ಲಾಭ ಮತ್ತು ವಾಣಿಜ್ಯ ಉದ್ದೇಶಗಳಿಲ್ಲದೆ ಆಯೋಜಿಸಲಾಗುತ್ತಿದೆ.

https://www.hrkancon.com/

Join our online group
https://groups.google.com/forum/#!forum/hrniratanka

Nov 21, 2020 09:00 AM in India

Webinar logo
Webinar is over, you cannot register now. If you have any questions, please contact Webinar host: ramesha niratanka.